ಬಸ್-ಆಟೋ ಅಪಘಾತ: 10 ಜನರ ಸಾವು

302

ಪ್ರಜಾಸ್ತ್ರ ಸುದ್ದಿ

ಗ್ವಾಲಿಯರ್: ಮಂಗಳವಾರ ಬೆಳ್ಳಂಬೆಳಗ್ಗೆ ಮಧ್ಯಪ್ರದೇಶದ ಗ್ವಾಲಿಯಾರ್ ನಲ್ಲಿ ಬಸ್ ಹಾಗೂ ಆಟೋ ನಡುವೆ ಅಪಘಾತ ಸಂಭವಿಸಿದೆ. ಇದರ ಪರಿಣಾಮ 10 ಜನರು ಸಾವನ್ನಪ್ಪಿದ ದುರಂತ ಸಂಭವಿಸಿದೆ. ಅಲ್ದೇ, ಮೂವರಿಗೆ ಗಂಭೀರ ಗಾಯಗಳಾಗಿವೆ.

ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಘಟನೆ ಸಂಬಂಧ ಪ್ರಾಥಮಿಕ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ.




Leave a Reply

Your email address will not be published. Required fields are marked *

error: Content is protected !!