‘ಮಿನಿ ಕದನದಲ್ಲಿ ಬಿಜೆಪಿಗೆ 12 ಸ್ಥಾನ’

331

ಬೆಂಗಳೂರು: ರಾಜ್ಯದಲ್ಲಿ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ 15ರಲ್ಲಿ 12 ಕ್ಷೇತ್ರಗಳಲ್ಲಿ ಗೆಲುವು ದಾಖಲಿಸಲಿದೆ ಎಂದು ವಸತಿ ಸಚಿವ ವಿ.ಸೋಮಣ್ಣ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಡಾಲರ್ಸ್ ಕಾಲೋನಿಯಲ್ಲಿರುವ ಸಿಎಂ ನಿವಾಸದಲ್ಲಿ ಮಾತ್ನಾಡಿದ ಅವರು, ಮಿನಿ ಕದನದಲ್ಲಿ ಹೆಚ್ಚು ಸ್ಥಾನ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ವಿರೋಧ ಪಕ್ಷದವರು ಏನೇ ಅಪಪ್ರಚಾರ ಮಾಡಿದ್ರೂ ಜನರು ಬಿಜೆಪಿ ಪರವಾಗಿ ಇದ್ದಾರೆ. ಅಭಿವೃದ್ಧಿ ಹಾಗೂ ಸ್ಥಿರ ಸರ್ಕಾರ ಇರಬೇಕು ಎಂದು ಜನ ಇಷ್ಟಪಟ್ಟಿದ್ದಾರೆ. ಹೀಗಾಗಿ ಬೈ ಎಲೆಕ್ಷನ್ ನಲ್ಲಿ ಬಿಜೆಪಿ ಹೆಚ್ಚು ಸ್ಥಾನ ಗೆಲ್ಲಲಿದೆ ಅಂತಾ ಹೇಳಿದ್ರು.




Leave a Reply

Your email address will not be published. Required fields are marked *

error: Content is protected !!