ಸಿಎಂ ಬದಲಾವಣೆ ವಿಚಾರ: ಬಿಎಸ್ವೈ-ಸಿದ್ದು ನಡುವೆ ವಾಕ್ಸಮರ

291

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಆರ್.ಆರ್ ನಗರ ಹಾಗೂ ಶಿರಾ ಉಪ ಚುನಾವಣೆಯ ಫಲಿತಾಂಶದ ಬಳಿಕ ಸಿಎಂ ಬದಲಾವಣೆಯಾಗುತ್ತೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ತಮ್ಗೆ ದೆಹಲಿಯಿಂದ ಮಾಹಿತಿ ಬಂದಿದ್ದು, ಉಪ ಚುನಾವಣೆ ಬಳಿಕ ಸಿಎಂ ಬದಲಾಗಲಿದ್ದಾರೆ ಎಂದು ಹೇಳಿದ್ದಾರೆ.

ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಸಿಎಂ ಬಿಎಸ್ವೈ, ಆರ್ ಆರ್ ನಗರ ಹಾಗೂ ಶಿರಾದಲ್ಲಿ ಕಾಂಗ್ರೆಸ್ ಸೋಲುವುದು ಖಚಿತ. ಹೀಗಾಗಿ ಸಿಎಂ ಬದಲಾವಣೆಯ ಚರ್ಚೆ ನಡೆದಿಲ್ಲ. ವಿಪಕ್ಷ ನಾಯಕರ ಬದಲಾವಣೆ ಚರ್ಚೆ ನಡೆದಿದೆ ಎಂದು ತಿರುಗೇಟು ನೀಡಿದ್ದಾರೆ.




Leave a Reply

Your email address will not be published. Required fields are marked *

error: Content is protected !!