ಬಸವಕಲ್ಯಾಣದಲ್ಲಿ ವಿಜಯೇಂದ್ರ ಸ್ಪರ್ಧೆ ಮಾಡಲ್ಲ: ಸಿಎಂ

263

ಪ್ರಜಾಸ್ತ್ರ ಸುದ್ದಿ

ರಾಯಚೂರು: ಬಸವಕಲ್ಯಾಣ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸಿಎಂ ಪುತ್ರ, ಬಿಜೆಪಿ ಉಪಾಧ್ಯಕ್ಷ ವಿಜಯೇಂದ್ರ ಸ್ಪರ್ಧೆ ಮಾಡುತ್ತಾರೆ ಅನ್ನೋ ಚರ್ಚೆ ನಡೆದಿತ್ತು. ಆದ್ರೆ, ಇದನ್ನು ತಳ್ಳಿ ಹಾಕಿರುವ ಸಿಎಂ ಬಿ.ಎಸ್ ಯಡಿಯೂರಪ್ಪ, ವಿಜಯೇಂದ್ರ ಉಪ ಚುನಾವಣೆಯಲ್ಲಿ ಸ್ಪರ್ಧಿಸಲ್ಲ ಎಂದಿದ್ದಾರೆ.

ಸಿಂಧನೂರಿನಲ್ಲಿ ವಾಸ್ತವ್ಯ ಹೂಡಿದ್ದ ಅವರು, ಭಾನುವಾರ ಬೆಳಗ್ಗೆ ಮಾಧ್ಯಮದವರೊಂದಿಗೆ ಮಾತ್ನಾಡಿದರು. ಉಪ ಚುನಾವಣೆಯಲ್ಲಿ ವಿಜಯೇಂದ್ರ ಅಭ್ಯರ್ಥಿ ಆಗಿರುವುದಿಲ್ಲ ಎಂದಿದ್ದಾರೆ. ಮಸ್ಕಿ ಹಾಗೂ ಬಸವಕಲ್ಯಾಣದಲ್ಲಿ ಬಿಜೆಪಿ ಈಗಾಗ್ಲೇ ಗೆದ್ದಾಗಿದೆ. ಬೆಳಗಾವಿ ಗೆಲುವಿಗೆ ತಯಾರಿ ಮಾಡುತ್ತಿದ್ದೇವೆ ಎಂದಿದ್ದಾರೆ.




Leave a Reply

Your email address will not be published. Required fields are marked *

error: Content is protected !!