ನಾಳೆ ರಾಷ್ಟ್ರವ್ಯಾಪಿ ಪ್ರತಿಭಟನೆ

359

ನವದೆಹಲಿ: ಪೌರತ್ವ ಕಾಯ್ದೆ ತಿದ್ದುಪಡಿ ವಿಚಾರಕ್ಕೆ ಸಂಬಂಧಿಸಿದಂತೆ ನಾಳೆ ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಸಲು ವಿದ್ಯಾರ್ಥಿ ಸಂಘಟನೆಗಳು ಕರೆ ನೀಡಿವೆ. ಜಾಮಿಯಾ ಮಿಲಿಯಾ ಇಸ್ಲಾಮಿಯಾ, ಅಲೀಗಢ ಮುಸ್ಲಿಂ ಹಾಗೂ ಮದ್ರಾಸ್ ವಿಶ್ವವಿದ್ಯಾಲಯಗಳಲ್ಲಿ ಪ್ರತಿಭಟನೆ ಕಾವು ಜೋರಾಗಿದೆ.

ಗುರುವಾರ ದೇಶ್ಯಾದ್ಯಂತ ಶೈಕ್ಷಣಿಕ ಕ್ಯಾಂಪಸ್ ಗಳಲ್ಲಿ ಪ್ರತಿಭಟನೆ ನಡೆಸಲು ಮುಂದಾಗಿದ್ದು, ಜೆಎನ್ ಯು, ಜೆಎಂಐ, ಎಎಂಯು, ಉಸ್ಮಾನಿಯಾ ಸೇರಿದಂತೆ ಅನೇಕ ವಿಶ್ವವಿದ್ಯಾಲಯಗಳಲ್ಲಿ ಪ್ರತಿಭಟನೆ ಮುಂದುವರೆದಿದೆ. ಡಿಸೆಂಬರ್ 19ರಂದು ದೇಶದ ತುಂಬ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಹೀಗಾಗಿ ಎಲ್ಲೆಡೆ ಪೊಲೀಸ್ ಭದ್ರತೆಯನ್ನ ಹೆಚ್ಚು ಮಾಡಲಾಗಿದೆ. ಕೆಲ ವಿವಿಗಳಲ್ಲಿ ಪ್ರತಿಭಟನೆ ಮುಂದುವರೆದಿದೆ.




Leave a Reply

Your email address will not be published. Required fields are marked *

error: Content is protected !!