ಬ್ರೇಕಿಂಗ್ ನ್ಯೂಸ್
Search

ನಾಳೆ ಸಂಜೆ ಸಚಿವ ಸಂಪುಟ ಸಭೆ

230

ಪ್ರಜಾಸ್ತ್ರ ಸುದ್ದಿ

ಬೆಳಗಾವಿ: ಇಲ್ಲಿನ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನ ಒಂದು ದಿನ ಮೊದಲೇ ಮುಗಿಯುವ ಸಾಧ್ಯತೆಯಿದೆ. ಇನ್ನು ಗುರುವಾರ ಸಂಜೆ 5 ಗಂಟೆಗೆ ಸಚಿವ ಸಂಪುಟ ಸಭೆಯನ್ನು ಕರೆಯಲಾಗಿದೆ.

ಮುಖ್ಯಮಂತ್ರಿ ಬೊಮ್ಮಾಯಿ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿ ಹಲವು ಮಹತ್ವದ ವಿಚಾರಗಳು ಚರ್ಚೆಯಾಗಲಿವೆ. ಎಲ್ಲಕ್ಕಿಂತ ಮುಖ್ಯವಾಗಿ ಕೋವಿಡ್ ಸೋಂಕು ಹೆಚ್ಚಳ ವಿಚಾರಕ್ಕೆ ಸಂಬಂಧಿಸಿದಂತೆ ಚರ್ಚೆಯಾಗಲಿದ್ದು, ಮಾರ್ಗಸೂಚಿ ಸೇರಿದಂತೆ ಕಟ್ಟುನಿಟ್ಟಿನ ಕ್ರಮಗಳ ಕುರಿತು ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಬಹುದು ಎನ್ನಲಾಗುತ್ತಿದೆ.




Leave a Reply

Your email address will not be published. Required fields are marked *

error: Content is protected !!