ಹೊಸ ವರ್ಷಕ್ಕೆ ರಾಜ್ಯ ಸರ್ಕಾರದ ಆಸ್ತಿ ತೆರಿಗೆ ಏರಿಕೆ ಗಿಫ್ಟ್

262

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯ ಸರ್ಕಾರ ಹೊಸ ವರ್ಷಕ್ಕೆ ರಾಜ್ಯದ ಜನರಿಗೆ ಬಿಗ್ ಶಾಕ್ ನೀಡಿದೆ. ಆಸ್ತಿ ತೆರಿಗೆ ಹೆಚ್ಚಳಕ್ಕೆ ಸಚಿವ ಸಂಪುಟದಲ್ಲಿ ಒಪ್ಪಿಗೆ ನೀಡಲಾಗಿದೆ. ಶೇಕಡ 15ರಿಂದ ಶೇಕಡ 30ಕ್ಕೆ ಏರಿಕೆ ಮಾಡಲಾಗಿದೆ.

ಮುಖ್ಯಮಂತ್ರಿ ನೇತೃತ್ವದಲ್ಲಿ ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಪಾಲಿಕೆ, ನಗರಸಭೆ, ಪುರಸಭೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಹೆಚ್ಚಳಕ್ಕೆ ಅನುಮೋದನೆ ನೀಡಲಾಗಿದೆ. ಅಲ್ದೇ, ವಾಣಿಜ್ಯ ಕಟ್ಟಡಗಳಿಗೂ ತೆರಿಗೆ ಹೆಚ್ಚಳಕ್ಕೆ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇದು ಅಧಿವೇಶನದಲ್ಲಿ ಮಸೂದೆ ಮಂಡನೆ ಮಾಡಲಾಗಿದೆ.




Leave a Reply

Your email address will not be published. Required fields are marked *

error: Content is protected !!