ಟ್ರಕ್ ಗೆ ಕಾರು ಡಿಕ್ಕಿ, 6 ಜನರ ಸಾವು

154

ಪ್ರಜಾಸ್ತ್ರ ಸುದ್ದಿ

ಮುಜಾಫರನಗರ: ಚಾಲಕನ ನಿಯಂತ್ರಣ ತಪ್ಪಿ ಟ್ರಕ್ ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ 6 ಜನರು ಮೃತಪಟ್ಟ ದಾರುಣ ಘಟನೆ ಉತ್ತರ ಪ್ರದೇಶದ ಮುಜಾಫರನಗರದ ರಾಷ್ಟ್ರೀಯ ಹೆದ್ದಾರಿ 58ರಲ್ಲಿ ನಡೆದಿದೆ.

ಭೀಕರ ಅಪಘಾತದಿಂದಾಗಿ ಕಾರಿನಲ್ಲಿದ್ದ 6 ಜನರು ಮೃತಪಟ್ಟಿದ್ದಾರೆ. ಮೃತರು ದೆಹಲಿಯ ಶಹ್ದಾರ್ ಜಿಲ್ಲೆಯವರು ಎಂದು ತಿಳಿದು ಬಂದಿದೆ. ದೆಹಲಿಯಿಂದ ಹರಿದ್ವಾರಕ್ಕೆ ತೆರಳುತ್ತಿದ್ದಾಗ ಅಪಘಾತ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Leave a Reply

Your email address will not be published. Required fields are marked *

error: Content is protected !!