ರಸ್ತೆ ಅಪಘಾತದಲ್ಲಿ ಸಂಸದರ ಪುತ್ರ ನಿಧನ

204

ಪ್ರಜಾಸ್ತ್ರ ಸುದ್ದಿ

ಚೆನ್ನೈ: ರಸ್ತೆ ಅಪಘಾತದಲ್ಲಿ ಡಿಎಂಕೆ ಸಂಸದರೊಬ್ಬರ ಪುತ್ರ ನಿಧನರಾಗಿದ್ದಾರೆ. ಎನ್.ಆರ್ ಇಳಂಗೋವನ್ ಅವರ ಪುತ್ರ 22 ವರ್ಷದ ರಾಕೇಶ್ ಸಾವನ್ನಪ್ಪಿದ್ದಾರೆ.

ಪುದಿಚೆರಿಯಿಂದ ಚೆನ್ನೈಗೆ ಪ್ರಯಾಣ ಮಾಡುತ್ತಿದ್ದ ಸಂದರ್ಭದಲ್ಲಿ ರಾಕೇಶ್ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದೆ. ರಾಕೇಶ್ ಸ್ಥಳದಲ್ಲಿಯೇ ಮೃತಪಟ್ಟರೆ ಇನ್ನೋರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ.




Leave a Reply

Your email address will not be published. Required fields are marked *

error: Content is protected !!