ಆಲಮೇಲ ಬಳಿ ಅಪಘಾತ: ಓರ್ವ ಸಾವು

794

ಆಲಮೇಲ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಪರಿಣಾಮ ಓರ್ವ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಆಲಮೇಲ ಪಟ್ಟಣದ ಹೊರವಲಯದಲ್ಲಿ ನಡೆದಿದೆ. 30 ವರ್ಷದ ಲಾಲಸಾಬ್ ಮೃತ ದುರ್ದೈವಿ. ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು ಸಿಂದಗಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!