ಕಾರ್-ಆಟೋ ಅಪಘಾತ: ಆಟೋ ಚಾಲಕ ಸಾವು

311

ಪ್ರಜಾಸ್ತ್ರ ಸುದ್ದಿ

ಹಾಸನ: ಕಾರ್ ಹಾಗೂ ಆಟೋ ನಡುವೆ ಅಪಘಾತ ಸಂಭವಿಸಿ, ಆಟೋ ಚಾಲಕ ಸಾವನ್ನಪ್ಪಿದ ಘಟನೆ ಹೊಳೆನರಸೀಪುರ ತಾಲೂಕಿನ ಕಾಮಸಮುದ್ರದ ಹತ್ತಿರ ನಡೆದಿದೆ. ಮೃತ ಆಟೋ ಚಾಲಕ ಬೈಚನಹಳ್ಳಿ ಗ್ರಾಮದವನು ಎಂದು ತಿಳಿದು ಬಂದಿದೆ.

ಈ ಘಟನೆಯಲ್ಲಿ ಕಾರಿನಲ್ಲಿದ್ದವರಿಗೂ ಗಾಯಗಳಾಗಿವೆ. ಅಪಘಾತವಾದ ರಭಸಕ್ಕೆ ಕಾರ್ ಪಲ್ಟಿಯಾಗಿ ನಜ್ಜುಗುಜ್ಜಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!