ಭೀಕರ ಕಾರು ಅಪಘಾತ, 8 ಮಂದಿ ಸಾವು

334

ಪ್ರಜಾಸ್ತ್ರ ಸುದ್ದಿ

ವಾರಣಾಸಿ: ಕಾರೊಂದು ಟ್ರಕ್ ಗೆ ಡಿಕ್ಕಿ ಹೊಡೆದ ಪರಿಣಾಮ 8 ಜನರು ಮೃತಪಟ್ಟ ದಾರುಣ ಘಟನೆ ಉತ್ತರ ಪ್ರದೇಶದ ವಾರಣಾಸಿಯಲ್ಲಿ ನಡೆದಿದೆ. ಇಂದು ಬೆಳಗಿನ ಜಾವ ನಡೆದಿದೆ.

ವಾರಣಾಸಿ-ಲಖನೌ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ಬನಾರಸ್ ನಿಂದ ಪಿಲಿಭಿತ್ ಕಡೆಗೆ ಸಂಚರಿಸುತ್ತಿದ್ದ ಕಾರು ಟ್ರಕ್ ಗೆ ಡಿಕ್ಕಿ ಹೊಡೆದಿದೆ. ಇದರಿಂದಾಗಿ ಚಾಲಕ ಸೇರಿ 8 ಮಂದಿ ಮೃತಪಟ್ಟಿದ್ದಾರೆ. 3 ವರ್ಷದ ಮಗು ಗಾಯಗೊಂಡಿದೆ. ಪೊಲೀಸರು ತನಿಖೆ ನಡೆಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!