ಗಬಸಾವಳಿಗಿ ಬಳಿ ಆಟೋ ಕಾರು ಅಪಘಾತ: ಮೂವರಿಗೆ ಗಾಯ

299

ಪ್ರಜಾಸ್ತ್ರ ಸುದ್ದಿ

ಸಿಂದಗಿ: ತಾಲೂಕಿನ ಗಬಸಾವಳಿಗಿ ಗ್ರಾಮದ ಹತ್ತಿರ ಆಟೋ ಹಾಗೂ ಕಾರು ನಡುವೆ ಅಫಘಾತ ಸಂಭವಿಸಿದೆ. ಇದರಿಂದಾಗಿ ಮೂವರು ಗಾಯಗೊಂಡಿದ್ದಾರೆ.

ಕಕ್ಕಳಮೇಲಿಯಿಂದ ಸಿಂದಗಿಗೆ ಹೊರಟಿದ್ದ ವೇಳೆ ಈ ಅವಘಡ ಸಂಭವಿಸಿದೆ. ಘಟನೆ ಬಳಿಕ ಕಾರ್ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಸಿಂದಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.




Leave a Reply

Your email address will not be published. Required fields are marked *

error: Content is protected !!