ಯರಗಲ್ಲ ಬಳಿ ಕಾರ್-ಬೈಕ್ ಅಪಘಾತಕ್ಕೆ ಓರ್ವ ಸಾವು

423

ಪ್ರಜಾಸ್ತ್ರ ಸುದ್ದಿ

ಸಿಂದಗಿ: ಕಾರ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಸಿಂದಗಿ ತಾಲೂಕಿನ ಯರಗಲ್ ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿ 14ರಲ್ಲಿ ನಡೆದಿದೆ. ಅಪಘಾತದ ಭೀಕರತೆಗೆ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಮೃತ ಬೈಕ್ ಸವಾರನನ್ನು ಬಳುಂಡಗಿ ಗ್ರಾಮದ 41 ವರ್ಷದ ಗುರಣ್ಣ ಬಸವಂತ್ರಾಯ ಬೂದಿಹಾಳ ಎಂದು ಗುರುತಿಸಲಾಗಿದೆ. ಸಿಂದಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.




Leave a Reply

Your email address will not be published. Required fields are marked *

error: Content is protected !!