ಬ್ರೇಕಿಂಗ್ ನ್ಯೂಸ್: ಕಾರ್-ಟಾಟಾ ಏಸ್ ಅಪಘಾತದಲ್ಲಿ ನಾಲ್ವರ ಸಾವು

356

ಪ್ರಜಾಸ್ತ್ರ ಸುದ್ದಿ

ಬೆಳಗಾವಿ: ಟಾಟಾ ಏಸ್ ಹಾಗೂ ಕಾರ್ ನಡುವೆ ಅಪಘಾತ ಸಂಭವಿಸಿ, ನಾಲ್ವರು ಸಾವನ್ನಪ್ಪಿದ ಘಟನೆ ಮಮದಾಪುರ ಕ್ರಾಸ್ ಬಳಿ ನಡೆದಿದೆ. ಕಾರಿನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದಾರೆ.

ಜಿಲ್ಲೆಯ ಗೋಕಾಕ ತಾಲೂಕಿನ ಮಮದಾಪುರ ಕ್ರಾಸ್ ಬಳಿ ಈ ಘಟನೆ ನಡೆದಿದೆ. ಚಾಲಕ, ಇಬ್ಬರು ಮಹಿಳೆಯರು ಹಾಗೂ 4 ವರ್ಷದ ಮಗು ಸೇರಿ ನಾಲ್ವರು ಸಾವನ್ನಪ್ಪಿದ್ದಾರೆ. ಮೃತರನ್ನ ರಾಮದುರ್ಗ ತಾಲೂಕಿನ ಮುರಕಟ್ನಾಳ ಗ್ರಾಮದವರೆಂದು ತಿಳಿದು ಬಂದಿದೆ.




Leave a Reply

Your email address will not be published. Required fields are marked *

error: Content is protected !!