ಮುಂಬೈ-ಗೋವಾ ಹೆದ್ದಾರಿಯಲ್ಲಿ ಭೀಕರ ಅಪಘಾತದಲ್ಲಿ 9 ಜನರ ದುರ್ಮರಣ

131

ಪ್ರಜಾಸ್ತ್ರ ಸುದ್ದಿ

ಮುಂಬೈ: ಬೆಳ್ಳಂಬೆಳಗ್ಗೆ ಕಾರು ಹಾಗೂ ಟ್ರಕ್ ನಡುವೆ ಭೀಕರ ಅಪಘಾತದಲ್ಲಿ 9 ಜನರು ಮೃತಪಟ್ಟ ದಾರುಣ ಘಟನೆ ಮುಂಬೈ-ಗೋವಾ ಹೆದ್ದಾರಿಯಲ್ಲಿ ನಡೆದಿದೆ. 4 ವರ್ಷದ ಮಗು ಗಂಭೀರವಾಗಿ ಗಾಯಗೊಂಡಿದೆ.

ವಿಷಯ ತಿಳಿದು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳೀಯರ ಸಹಾಯದಿಂದ ಕಾರಿನಲ್ಲಿದ್ದ ಮಗುವನ್ನು ಹೊರ ತೆಗೆದು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರಿಗೆ ಸಂಬಂಧಿಸಿದಂತೆ ಮಾಹಿತಿಯನ್ನು ಕಲೆ ಹಾಕಲಾಗುತ್ತಿದೆ.




Leave a Reply

Your email address will not be published. Required fields are marked *

error: Content is protected !!