ಮರಿನ್ ಮುಡಿಗೆ ಥಾಯ್ಲೆಂಡ್ ಓಪನ್ ಪ್ರಶಸ್ತಿ

258

ಪ್ರಜಾಸ್ತ್ರ ಕ್ರೀಡಾ ಸುದ್ದಿ

ಹಾಲಿ ಒಲಿಂಪಿಕ್ ಚಾಂಪಿಯನ್ ಸ್ಪೇನ್ ನಾಡಿನ ಬ್ಯಾಡ್ಮಿಂಟನ್ ಆಟಗಾರ್ತಿ ಕರೊಲಿನಾ ಮರಿನ್ ಗೆ ಥಾಯ್ಲೆಂಡ್ ಓಪನ್ ಬ್ಯಾಡ್ಮಿಂಟನ್ ಟೂರ್ನಿ ಪ್ರಶಸ್ತಿ ಮುಡಿಗೇರಿದೆ. ಭಾನುವಾರ ನಡೆದ ಫೈನಲ್ ಪಂದ್ಯದಲ್ಲಿ ತೈವಾನ್ ನ ತಾಯ್ ಜು ಇಂಗ್ ಎದುರು ಭರ್ಜರಿ ಗೆಲುವು ದಾಖಲಿಸಿದ್ದಾರೆ.

ಇಂಗ್ ಎದುರು ಮರಿನ್ 21-9, 21-16ರ ಅಂತರದಲ್ಲಿ ಗೆಲುವು ದಾಖಲಿಸುವ ಮೂಲಕ ಥಾಯ್ಲೆಂಡ್ ಓಪನ್ ಬ್ಯಾಡ್ಮಿಂಟನ್ ಟೂರ್ನಿ ಕಿರೀಟವನ್ನ ಗೆದ್ದುಕೊಂಡರು. ಟೋಕಿಯೊ ಒಲಿಂಪಿಕ್ಸ್ ಗೆ ಸಿದ್ಧವಾಗ್ತಿರುವ ಮರಿನ್ ಗೆ ಇದು ಮತ್ತಷ್ಟು ಭರವಸೆ ಮೂಡಿಸಿದೆ.




Leave a Reply

Your email address will not be published. Required fields are marked *

error: Content is protected !!