ರೈತರು, ಕನ್ನಡಪರ, ಹಿಂದೂಪರ ಕಾರ್ಯಕರ್ತರ ಮೇಲಿನ ಕೇಸ್ ವಾಪಸ್

218

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರೈತ ಮುಖಂಡರು, ಕನ್ನಡಪರ ಸಂಘಟನೆ ಕಾರ್ಯಕರ್ತರು, ಹಿಂದೂಪರ ಕಾರ್ಯಕರ್ತರು, ಬಿಜೆಪಿ ಕಾರ್ಯಕರ್ತರ ಮೇಲಿನ ಪ್ರಕರಣಗಳನ್ನು ವಾಪಸ್ ಪಡೆಯಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗಿದೆ.

ವಿಧಾನಸೌಧದಲ್ಲಿ ಸಿಎಂ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. 35 ಕ್ರಿಮಿನಲ್ ಪ್ರಕರಣಗಳನ್ನು ವಾಪಸ್ ಪಡೆಯಲು ತೀರ್ಮಾನಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!