ಪಿ.ಚಿದಂಬರಂ ಹಾಗೂ ಕಾರ್ತಿ ಚಿದಂಬರಂ ಮನೆ ಮೇಲೆ ಸಿಬಿಐ ದಾಳಿ

180

ಪ್ರಜಾಸ್ತ್ರ ಸುದ್ದಿ

ಚೆನ್ನೈ: ಕೇಂದ್ರದ ಮಾಜಿ ಹಣಕಾಸು ಸಚಿವ ಹಾಗೂ ಕಾಂಗ್ರೆಸ್ ಮುಖಂಡರಾಗಿರುವ ಪಿ.ಚಿದಂಬರಂ ಹಾಗೂ ಅವರ ಪುತ್ರ ಕಾರ್ತಿ ಚಿದಂಬರಂ ಅವರ ಮನೆ, ಕಚೇರಿ ಮೇಲೆ ಸಿಬಿಐ ದಾಳಿ ನಡೆಸಿದೆ. ದೆಹಲಿ, ಮುಂಬೈ, ಚೆನ್ನೈ, ಶಿವಗಂಗಾ ಸೇರಿ 7 ಕಡೆ ದಾಳಿ ನಡೆಸಲಾಗಿದೆ.

ಕಾರ್ತಿ ಚಿದಂಬರಂ ಅವರ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಈ ದಾಳಿ ನಡೆಸಲಾಗಿದೆ. ಈ ಕುರಿತಂತೆ ಟ್ವೀಟ್ ಮಾಡಿರುವ ಕಾರ್ತಿ ಚಿದಂಬರಂ, ನನ್ನ ಮೇಲೆ ಎಷ್ಟು ಬಾರಿ ದಾಳಿ ನಡೆಸಲಾಗಿದೆ ಲೆಕ್ಕ ಸಿಗುತ್ತಿಲ್ಲ. ಇನ್ನು ದಾಖಲೆ ಇಡಬೇಕಿದೆ ಎಂದಿದ್ದಾರೆ.




Leave a Reply

Your email address will not be published. Required fields are marked *

error: Content is protected !!