ಜುಲೈ 15ರೊಳಗೆ ಸಿಬಿಎಸ್ಇ ರಿಸಲ್ಟ್

360

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಕೋವಿಡ್ 19 ಲಾಕ್ ಡೌನ್ ನಿಂದಾಗಿ ಮುಂದೂಡಲಾಗಿದ್ದ ಸಿಬಿಎಸ್ಇ 10 ಹಾಗೂ 12ನೇ ತರಗತಿ ವಾರ್ಷಿಕ ಪರೀಕ್ಷೆಯನ್ನ ರದ್ದು ಮಾಡಲಾಗಿದೆ. ಇದೀಗ ಆಂತರಿಕ ಮೌಲ್ಯಮಾಪನದ ಮೂಲಕ ಅಂಕ ನೀಡಲಾಗುತ್ತೆ.

ಈಗಾಗ್ಲೇ 10 ಹಾಗೂ 12ನೇ ತರಗತಿ ವಿದ್ಯಾರ್ಥಿಗಳಿಗೆ ನಡೆಸಿರುವ ಪರೀಕ್ಷೆಗಳಲ್ಲಿ ಪಡೆದಿರುವ ಅಂಕಗಳು ಹಾಗೂ ಇಂಟರ್ನಲ್ ಮಾರ್ಕ್ಸ್ ಆಧಾರದ ಮೇಲೆ ಮೌಲ್ಯಮಾಪನ ಮಾಡಿ ಫಲಿತಾಂಶ ನೀಡಲು ಸುಪ್ರೀಂ ಕೋರ್ಟ್ ಅನುಮೋದನೆ ನೀಡಿದೆ. ಹೀಗಾಗಿ ಜುಲೈ 15ರೊಳಗೆ ರಿಸಲ್ಟ್ ಬರಲಿದೆ.




Leave a Reply

Your email address will not be published. Required fields are marked *

error: Content is protected !!