ಬ್ರೇಕಿಂಗ್ ನ್ಯೂಸ್: ಸಿಬಿಎಸ್ ಸಿ 12ನೇ ತರಗತಿ ಪರೀಕ್ಷೆ ರದ್ದು

260

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಕರೋನಾ ಸೋಂಕು ಹೆಚ್ಚಾಗ್ತಿರುವ ಹಿನ್ನೆಲೆಯಲ್ಲಿ ಸಿಬಿಎಸ್ ಸಿ 12ನೇ ತರಗತಿ ವಾರ್ಷಿಕ ಪರೀಕ್ಷೆಯನ್ನ ರದ್ದು ಮಾಡಲಾಗಿದೆ. ಈ ಬಗ್ಗೆ ಪ್ರಧಾನಿ ಮೋದಿ ತಿಳಿಸಿದ್ದಾರೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದಿದ್ದಾರೆ.

ಪ್ರಧಾನಿ ಮೋದಿ ನೇತೃತ್ವದಲ್ಲಿ ಉನ್ನತ ಮಟ್ಟದ ಅಧಿಕಾರಿಗಳ ಮಂಗಳವಾರ ಸಂಜೆ ಸಭೆ ನಡೆದಿದೆ. ಸಿಬಿಎಸ್ ಸಿ ಹಾಗೂ ಐಸಿಎಸ್ ಸಿ 12ನೇ ತರಗತಿ ಪರೀಕ್ಷೆಯ ಕುರಿತು ಚರ್ಚೆ ನಡೆಸಲಾಯ್ತು. ಅಂತಿಮವಾಗಿ ಪರೀಕ್ಷೆ ರದ್ದು ಮಾಡುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!