ರೈ ಪುತ್ರನ ಮನೆ ಮೇಲೆ ಸಿಸಿಬಿ ದಾಳಿ

289

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಮಾಜಿ ಡಾನ್ ದಿವಂಗತ ಮುತ್ತಪ್ಪ ರೈ ಅವರ ಮಗನ ಮನೆ ಮೇಲೆ ಸಿಸಿಬಿ ಅಧಿಕಾರಿಗಳು ಇಂದು ಬೆಳಗ್ಗೆ ದಾಳಿ ಮಾಡಿದ್ದಾರೆ.

ರಾಮನಗರದ ಬಿಡದಿ ಹಾಗೂ ಬೆಂಗಳೂರಿನ ವೈಯಾಲಿಕಾವಲಿದಲ್ಲಿರುವ ಮನೆ ಸೇರಿ ವಿವಿಧ ಕಡೆ ದಾಳಿ ಮಾಡಲಾಗಿದೆ. ರೈ ಪುತ್ರ ರಿಕ್ಕಿಗೆ ಮಾದಕ ಜಾಲದ ನಂಟಿದೆ ಅನ್ನೋ ಆರೋಪ ಕೇಳಿ ಬಂದಿದೆ. ಹೀಗಾಗಿ ಸಿಸಿಬಿ ಅಧಿಕಾರಿಗಳು ರೇಡ್ ಮಾಡಿದ್ದಾರೆ.

ನ್ಯಾಯಾಲಯದಿಂದ ಸರ್ಚ್ ವಾರೆಂಟ್ ಪಡೆದುಕೊಂಡು ಬಂದಿರುವ ಅಧಿಕಾರಿಗಳು ಶೋಧ ಕಾರ್ಯ ನಡೆಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!