ಕೇಂದ್ರದ ಮಧ್ಯಂತರ ಬಜೆಟ್ ಮಂಡನೆ

112

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಕೇಂದ್ರ ಸರ್ಕಾರದ ಮಧ್ಯಂತರ ಬಜೆಟ್ ನ್ನು ವಿತ್ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸುತ್ತಿದ್ದಾರೆ. ಬಜೆಟ್ ನ ಕೆಲವು ಪ್ರಮುಖ ಅಂಶಗಳನ್ನು ನೋಡುವುದಾದರೆ…

ಸ್ಕಿಲ್ ಇಂಡಿಯಾ ಮಿಷನ್ ಮೂಲಕ1.4 ಕೋಟಿ ಯುವಕರಿಗೆ ತರಬೇತಿ ನೀಡಿದೆ. 54 ಲಕ್ಷ ಯುಕವರಿಗೆ ಕೌಶಲ್ಯ ಮತ್ತು ಮರು ಕೌಶಲ್ಯ ತರಬೇತಿ ನೀಡಿದೆ. 7 ಐಐಟಿ, 16 ಐಐಐಟಿ, 7 ಐಐಎಂ, 15 ಏಮ್ಸ್, 3 ಸಾವಿರ ಐಟಿಐ, 390 ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಲಾಗಿದೆ. ಆಯುಷ್ಮಾನ್ ಯೋಜನೆ ಅಡಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಉಚಿತ ಆರೋಗ್ಯ ಸೇವೆ ನೀಡಲಾಗುವುದು ಅಂತಾ ಹೇಳಿದರು.




Leave a Reply

Your email address will not be published. Required fields are marked *

error: Content is protected !!