ಸಿಇಟಿ ಫಲಿತಾಂಶ ದಿನಾಂಕ ಘೋಷಣೆ

315

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕರ್ನಾಟಕ ಸಿಇಟಿ 2020ರ ಫಲಿತಾಂಶ ಪ್ರಕಟಣೆ ಮಾಡುವ ದಿನಾಂಕ ಘೋಷಣೆ ಮಾಡಲಾಗಿದೆ. ವಿವಿಧ ವೃತ್ತಪರ ಕೋರ್ಸ್ ಗಳಿಗೆ ಜುಲೈ 30 ಹಾಗೂ 31ರಂದು ಪರೀಕ್ಷೆ ನಡೆಸಲಾಗಿತ್ತು. ಇದೀಗ ಅದರ ಫಲಿತಾಂಶ ದಿನಾಂಕ ಘೋಷಣೆ ಮಾಡಲಾಗಿದೆ.

ಆಗಸ್ಟ್ 20ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ಡಿಸಿಎಂ ಹಾಗೂ ಉನ್ನತ ಶಿಕ್ಷಣ ಸಚಿವರಾಗಿರುವ ಅಶ್ವಥನಾರಾಯಣ ಅವರು ತಿಳಿಸಿದ್ದಾರೆ. ಕರ್ನಾಟಕ ಪ್ರಾಧಿಕಾರದ ಅಧಿಕೃತ ವೆಬ್ ಸೈಟ್ ನಲ್ಲಿ ಫಲಿತಾಂಶ ನೋಡಬಹುದಾಗಿದೆ.




Leave a Reply

Your email address will not be published. Required fields are marked *

error: Content is protected !!