ಮೇ 20ರಿಂದ 22ರ ವರೆಗೆ ಸಿಇಟಿ ಪರೀಕ್ಷೆ

102

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಇದೆ ಮೇ 7ರಂದು ನೀಟ್ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳು ಮೇ 20ರಿಂದ 22ರ ತನಕ ಸಿಇಟಿ ಪರೀಕ್ಷೆ ಬರೆಯಲಿದ್ದಾರೆ. ಕೃಷಿ ವಿಜ್ಞಾನ, ಪಶು ವೈದ್ಯಕೀಯ, ಬಿಎಸ್ಸಿ ನರ್ಸಿಂಗ್, ಇಂಜಿನಿಯರಿಂಗ್ ಕೋರ್ಸ್ ಗಳಿಗೆ ಈ ಪರೀಕ್ಷೆ ನಡೆಯಲಿದೆ.

ವಿದ್ಯಾರ್ಥಿಗಳು ತಮ್ಮ ಪ್ರವೇಶ ಪತ್ರಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರಿದ https//kes.kar.nic.in ವೆಬ್ ಸೈಟ್ ನಲ್ಲಿ ಡೌನ್ ಲೋಡ್ ಮಾಡಿಕೊಳ್ಳಬಹುದು. ಮೇ 22ರಂದು ಗಡಿನಾಡು ಹಾಗೂ ಹೊರನಾಡು ಕನ್ನಡ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯಲಿದೆ.


TAG


Leave a Reply

Your email address will not be published. Required fields are marked *

error: Content is protected !!