ಪುನೀತ್ ಅಭಿಮಾನಿಗಳಲ್ಲಿ ಚಕ್ರವರ್ತಿ ಸೂಲಿಬೆಲೆ ಕ್ಷಮೆ

220

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಯುವ ಬ್ರಿಗೇಡ್ ಮುಖ್ಯಸ್ಥ ಚಕ್ರವರ್ತಿ ಸೂಲಿಬೆಲೆ ಅವರು ಮಾಡಿದ ಟ್ವೀಟ್ ಗೆ ಸಂಬಂಧಿಸಿದಂತೆ ಪುನೀತ್ ಅಭಿಮಾನಿಗಳು ಸೇರಿದಂತೆ ನಾಡಿನ ಜನತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಪ್ಪು ಅವರಿಗೆ ಅಗೌರವ ತೋರುವಂತೆ ಸೂಲಿಬೆಲೆ ಟ್ವೀಟ್ ಮಾಡಿದ್ದಾರೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಕಿಡಿ ಕಾರಿದ್ದಾರೆ.

ಈ ಸಂಬಂಧ ಮತ್ತೊಂದು ಟ್ವೀಟ್ ಮಾಡಿರುವ ಚಕ್ರವರ್ತಿ ಸೂಲಿಬೆಲೆ ಅವರು, ಪುನೀತ್ ಅವರನ್ನು ಅಗೌರವಿಸಿದ್ದು ಎಂದು ಅನೇಕರು ಭಾವಿಸಿದ್ದರೆ ನಾನು ಕ್ಷಮೆಯಾಚಿಸುತ್ತೇನೆ. ಅವರ ಬಗ್ಗೆ ನನಗೆ ಅಪಾರವಾದ ಗೌರವವಿದೆ ಎಂದಿದ್ದಾರೆ.




Leave a Reply

Your email address will not be published. Required fields are marked *

error: Content is protected !!