ಸಾಹಿತಿ ಕಂಬಾರ ಪತ್ನಿ ವಿಧಿವಶ

603

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಜ್ಞಾನಪೀಠ ಪುರಸ್ಕೃತ ಸಾಹಿತಿ ಚಂದ್ರಶೇಖರ್ ಕಂಬಾರ ಅವರ ಪತ್ನಿ ಸತ್ಯಭಾಮಾ ಮಂಗಳವಾರ ಬೆಳಗ್ಗೆ ನಿಧನರಾಗಿದ್ದಾರೆ. 76 ವರ್ಷದ ಇವರು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು. ಜನವರಿ 3ರಂದು ನಗರದ ಜಯದೇವ ಹೃದ್ರೋಗ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಚಿಕಿತ್ಸೆ ಫಲಿಸದೆ ಇಂದು ಬೆಳಗ್ಗೆ ನಿಧನಹೊಂದಿದ್ದಾರೆ. ಕತ್ತಿಗುಪ್ಪೆಯ ಸಿರಿ ಸಂಪಿಗೆ ಮನೆಯಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಚಂದ್ರಶೇಖರ್ ಕಂಬಾರ ಹಾಗೂ ಸತ್ಯಭಾವಾ ಅವರ ಮದುವೆ 1964ರಲ್ಲಿ ನೆರವೇರಿತ್ತು.




Leave a Reply

Your email address will not be published. Required fields are marked *

error: Content is protected !!