ಚಂದ್ರಯಾನ-3 ಉಡಾವಣೆಗೆ ಡೇಟ್ ಫಿಕ್ಸ್

124

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಇಸ್ರೋ ಕನಸಿನ ಚಂದ್ರಯಾನ-3 ಉಡಾವಣೆಗೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಇದಕ್ಕಾಗಿ ದಿನಾಂಕ ಸಹ ನಿಗದಿ ಮಾಡಲಾಗಿದೆ. ಇಸ್ರೋ ಮುಖ್ಯಸ್ಥ ಎಸ್.ಸೋನಾಥ್ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ.

ಜುಲೈ 13ರ ಮಧ್ಯಾಹ್ನ 2.30ಕ್ಕೆ ಚಂದ್ರಯಾನ-3 ಉಡಾವಣೆಯಾಗಲಿದೆ. ಈ ಮಿಷನ್ ಗೆ 615 ಕೋಟಿ ರೂಪಾಯಿ ಖರ್ಚು ಮಾಡಲಾಗಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಉಡಾವಣಾ ಕೇಂದ್ರದಿಂದ ಜಿಎಸ್ಎಲ್ವಿ ಮಾರ್ಕ್ 3 ಹೆವಿ ಲಿಫ್ಟ್ ಮೂಲಕ ಚಂದ್ರಯಾನ-3 ಉಡಾವಣೆಯಾಗಲಿದೆ.




Leave a Reply

Your email address will not be published. Required fields are marked *

error: Content is protected !!