ಗ್ಯಾರೆಂಟಿಗಳಿಂದ ಮತ್ತಷ್ಟು ಬೆಲೆ ಏರಿಕೆ: ಸಿ.ಟಿ ರವಿ

193

ಪ್ರಜಾಸ್ತ್ರ ಸುದ್ದಿ

ಮಂಡ್ಯ: ಉಚಿತ ಯೋಜನೆಗಳ ಹೆಸರಿನಲ್ಲಿ ಜನರಿಗೆ ಮೋಸ ಮಾಡುತ್ತಿರುವ ರಾಜ್ಯ ಸರ್ಕಾರದಿಂದಾಗಿ ವಸ್ತುಗಳ ಬೆಲೆ ಏರಿಕೆ ಹೆಚ್ಚಾಗುತ್ತಿದೆ. ಇದರಿಂದಾಗಿ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಬಿಜೆಪಿ ಮಾಜಿ ಶಾಸಕ ಸಿ.ಟಿ ರವಿ ಕಿಡಿ ಕಾರಿದ್ದಾರೆ.

200 ಯುನಿಟ್ ಉಚಿತ ವಿದ್ಯುತ್ ನೀಡಲಾಗುತ್ತಿದೆ. ಮಧ್ಯಮ ವರ್ಗದ ಜನರಿಗೆ ಡಬಲ್ ಬಿಲ್ ಬರುತ್ತಿದೆ. ಸಣ್ಣ, ಮಧ್ಯಮ ಕೈಗಾರಿಕೆಗಳು ತೊಂದರೆಗೆ ಸಿಲುಕಿವೆ. ಇದರಿಂದಾಗಿ ಮುಂದಿನ ದಿನಗಳಲ್ಲಿ ರಾಜ್ಯವನ್ನು ಕತ್ತಲಲ್ಲಿ ಮುಳುಗಿಸುವ ಕೆಲಸ ಮಾಡಲಾಗುತ್ತಿದೆ ಎಂದರು.




Leave a Reply

Your email address will not be published. Required fields are marked *

error: Content is protected !!