ಒಂದೇ ಪಕ್ಷಕ್ಕೆ ಸ್ಪಷ್ಟ ಬಹುಮತ ಎಂದ ಕೋಡಿಮಠ ಶ್ರೀ

193

ಪ್ರಜಾಸ್ತ್ರ ಸುದ್ದಿ

ಮಾಗಡಿ: ಪ್ರಕೃತಿ ವಿಕೋಪ, ರಾಜಕೀಯ ವಿದ್ಯಮಾನ ಸೇರಿ ಹಲವು ವಿಚಾರಗಳ ಕುರಿತು ಭವಿಷ್ಯ ಹೇಳುವ ಕೋಡಿಮಠದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮಿ, ಈ ಬಾರಿ ರಾಜ್ಯದಲ್ಲಿ ಸ್ಪಷ್ಟ ಬಹುಮತದಿಂದಿಗೆ ಒದೇ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದಿದ್ದಾರೆ.

ರಾಜ್ಯದಲ್ಲಿ ಸಮಿಶ್ರ ಸರ್ಕಾರ ಬರುವುದಿಲ್ಲ. ಒಂದೇ ಪಕ್ಷಕ್ಕೆ ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೆ ಬರುತ್ತದೆ ಎಂದು ಹೇಳಿರುವುದು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಇದಕ್ಕೆ ಹಲವು ರೀತಿಯ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ.




Leave a Reply

Your email address will not be published. Required fields are marked *

error: Content is protected !!