ರೋಹನ್ ಬೋಪಣ್ಣಗೆ 50 ಲಕ್ಷ ರೂ ಬಹುಮಾನ ಘೋಷಿಸಿದ ಸಿಎಂ

201

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಆಸ್ಟ್ರೇಲಿಯಾ ಓಪನ್ ಟೆನ್ನಿಸ್ ಟೂರ್ನಿಯಲ್ಲಿ ಪ್ರಶಸ್ತಿ ಗೆದ್ದು ಐತಿಹಾಸಿಕ ಸಾಧನೆ ಕರ್ನಾಟಕದ ರೋಹನ್ ಬೋಪಣ್ಣಗೆ ಸಿಎಂ ಸಿದ್ದರಾಮಯ್ಯ ಅಭಿನಂದಿಸಿದರು. ಅವರಿಗೆ 50 ಲಕ್ಷ ರೂಪಾಯಿ ಬಹುಮಾನ ಘೋಷಿಸಿದರು.

ಜನವರಿ 27ರಂದು ನಡೆದ ಪುರುಷರ ಡಬಲ್ಸ್ ಪಂದ್ಯದಲ್ಲಿ ರೋಹನ್ ಬೋಪಣ್ಣ ಹಾಗೂ ಆಸ್ಟ್ರೇಲಿಯಾದ ಮ್ಯಾಥ್ಯೂ ಎಬ್ಡೆನ್ ಜೋಡಿ ಇಟಲಿಯ ಸಿಮೋನ್-ವಸಸ್ಸೂರಿ ವಿರುದ್ಧ 7-6, 7-5 ಸೆಟ್ ಗಳಿಂದ ಭರ್ಜರಿ ಗೆಲುವು ಸಾಧಿಸಿದರು. ಈ ಮೂಲಕ 43 ವರ್ಷದ ರೋಹನ್ ಬೊಪಣ್ಣ ಮೊದಲ ಬಾರಿಗೆ ಆಸ್ಟ್ರೇಲಿಯಾ ಓಪನ್ ಪ್ರಶಸ್ತಿ ಜಯಸಿದರು.




Leave a Reply

Your email address will not be published. Required fields are marked *

error: Content is protected !!