ದೇವೇಗೌಡರ ಮನೆಗೆ ಸಿಎಂ ಭೇಟಿ

288

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರ ಆರೋಗ್ಯದಲ್ಲಿ ಏರುಪೇರು ಆದ ಕಾರಣ, ಇಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿಯಾಗಲಿದ್ದಾರೆ. ಪದ್ಮನಾಭ ನಗರದಲ್ಲಿರುವ ಅವರ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಲಿದ್ದಾರೆ.

ಕಳೆದ ಎರಡು ದಿನಗಳಿಂದ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಯಡಿಯೂರಪ್ಪ, ಸಚಿವ ಆರ್.ಅಶೋಕ್ ಸೇರಿದಂತೆ ರಾಜಕೀಯ ಗಣ್ಯರು ಭೇಟಿಯಾಗಿ ಆರೋಗ್ಯ ವಿಚಾರಿಸುತ್ತಿದ್ದಾರೆ. ಈಗ ಮುಖ್ಯಮಂತ್ರಿ ಭೇಟಿಯಾಗಲಿದ್ದಾರೆ ಎಂದು ತಿಳಿದು ಬಂದಿದೆ.




Leave a Reply

Your email address will not be published. Required fields are marked *

error: Content is protected !!