ಸಿಎಂಗೂ ಕೋವಿಡ್ 19 ದೃಢ

313

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರಿಗೂ ಕರೋನಾ ಸೋಂಕು ತಗುಲಿದೆ. ಈ ಬಗ್ಗೆ ಸ್ವತಃ ಸಿಎಂ ಅವರು ಟ್ವೀಟ್ ಮೂಲಕ ತಿಳಿಸಿದ್ದಾರೆ. ಕೋವಿಡ್ ಸೋಂಕಿನ ಲಕ್ಷಣಗಳು ಇಲ್ಲದಿದ್ರೂ, ಸೋಂಕು ದೃಢಪಟ್ಟಿದೆ. ಹೀಗಾಗಿ ಆಸ್ಪತ್ರೆಗೆ ದಾಖಲಾಗಿರುವುದಾಗಿ ತಿಳಿಸಿದ್ದಾರೆ.

ಇನ್ನು ತಮ್ಮ ಪ್ರಾಥಮಿಕ ಸಂಪರ್ಕಕ್ಕೆ ಬಂದವರು ಹೋಂ ಕ್ವಾರಂಟೈನ್ ಆಗಬೇಕೆಂದು ಮನವಿ ಮಾಡಿಕೊಂಡಿದ್ದಾರೆ. ನಿನ್ನೆಯಷ್ಟೇ ಕೇಂದ್ರ ಗೃಹ ಸಚಿವ ಅಮಿತ ಶಾ ಅವರಲ್ಲಿ ಸೋಂಕು ದೃಢಪಟ್ಟಿ.ದೆ




Leave a Reply

Your email address will not be published. Required fields are marked *

error: Content is protected !!