ಬಿಜೆಪಿ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಫೋಟೋ

148

ಪ್ರಜಾಸ್ತ್ರ ಸುದ್ದಿ

ಶಿವಮೊಗ್ಗ: ನಗರದ ನೂತನ ಬಿಜೆಪಿ ಶಾಸಕ ಚನ್ನಬಸಪ್ಪನವರ ಕಚೇರಿ ಉದ್ಘಾಟನಾ ಕಾರ್ಯಕ್ರಮದ ಬೋರ್ಡ್ ನಲ್ಲಿ ಸಿಎಂ ಸಿದ್ದರಾಮಯ್ಯನವರ ಫೋಟೋ ಹಾಕಿಸಲಾಗಿದೆ. ಇದು ಭಾರೀ ವೈರಲ್ ಆಗಿದೆ.

ಪ್ರಧಾನಿ ಮೋದಿ ಪಕ್ಕದಲ್ಲಿ ಸಿದ್ದರಾಮಯ್ಯನವರ ಫೋಟೋ ಇದೆ. ಅವರ ಪಕ್ಕದಲ್ಲಿ ಯಡಿಯೂರಪ್ಪ, ಬೊಮ್ಮಾಯಿ ಸೇರಿ ಇತರೆ ನಾಯಕರ ಫೋಟೋ ಇದೆ. ಇದು ಇದೀಗ ವೈರಲ್ ಆಗಿದೆ. ಕಣ್ತಪ್ಪಿನಿಂದ ಪ್ರಿಂಟ್ ಆಗಿದೆಯಾ ಅಥವ ಬೇರೆ ಯಾವ ಕಾರಣದಿಂದ ಸಿಎಂ ಸಿದ್ದರಾಮಯ್ಯನವರ ಫೋಟೋ ಬಿಜೆಪಿ ಶಾಸಕರ ಕಾರ್ಯಕ್ರಮದಲ್ಲಿ ಬಂದಿದೆ ಅನ್ನೋ ಕುತೂಹಲ ಮೂಡಿದೆ.




Leave a Reply

Your email address will not be published. Required fields are marked *

error: Content is protected !!