ಹಾಸ್ಯನಟ ಗಂಡಸಿ ನಾಗರಾಜ್ ನಿಧನ

292

ಪ್ರಜಾಸ್ತ್ರ ಸಿನಿಮಾ ಡೆಸ್ಕ್

ಕನ್ನಡ ಚಿತ್ರರಂಗದ ಹಾಸ್ಯನಟ ಗಂಡಸಿ ನಾಗರಾಜ್ ಕಳೆದ ರಾತ್ರಿ ನಿಧನರಾಗಿದ್ದಾರೆ. ಇವರು ನಟ ಜಗ್ಗೇಶ್ ಅವರ ಆಪ್ತ ವಸ್ತ್ರಾಲಂಕಾರ ಕಲಾವಿದರಾಗಿದ್ದರು.

ಜಗ್ಗೇಶ್ ನಟನೆಯ ಸರ್ವರ್ ಸೋಮಣ್ಣ, ಸೂಪರ್ ನನ್ ಮಗ, ಬಂಡ ನನ್ನ ಗಂಡ, ವಿಷ್ಣುವರ್ಧನ್, ಅಂಬರೀಶ್ ಸೇರಿ ಹಲವು ನಟರು ನಟಿಸಿರುವ ಹಬ್ಬ, ಪರ್ವ, ಮಾತಾಡು ಮಾತಾಡ್ ಮಲ್ಲಿಗೆ, ಸುದೀಪ್ ನಟನೆಯ ಕೋಟಿಗೊಬ್ಬ-3, ಯಶ್ ನಟನೆಯ ರಾಜಾಹುಲಿ, ಅರ್ಜುನ್ ಸರ್ಜಾ ನಟನೆಯ ಶ್ರೀ ಮಂಜುನಾಥ ಸೇರಿ ಅನೇಕ ಚಿತ್ರಗಳಲ್ಲಿ ಗಂಡಸಿ ನಾಗರಾಜ್ ನಟಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!