ಹಾಸ್ಯ ನಟ ಮನೋಜ್ ಜುನೇಜಾ ನಿಧನ

333

ಪ್ರಜಾಸ್ತ್ರ ಸಿನಿಮಾ ಡೆಸ್ಕ್

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ಹಾಸ್ಯ ನಟ ಮನೋಜ್ ಜುನೇಜಾ ಇಂದು ಬೆಳಗ್ಗೆ ನಿಧನರಾಗಿದ್ದಾರೆ. ನಗರದ ಹೆಸರಘಟ್ಟದಲ್ಲಿರುವ ಸಪ್ತಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಚಿಕಿತ್ಸೆ ಫಲಿಸದೆ ಹಾಸ್ಯ ನಟ ನಿಧನರಾಗಿದ್ದಾರೆ. 100ಕ್ಕೂ ಹೆಚ್ಚು ಚಿತ್ರಗಳಲ್ಲಿ ಮೋಹನ್ ಜುನೇಜಾ ನಟಿಸಿದ್ದಾರೆ. ಕೆಜಿಎಫ್- 1 ಹಾಗೂ 2 ಎರಡರಲ್ಲೂ ನಟಿಸಿದ್ದು ಕೊನೆಯ ಚಿತ್ರವಾಗಿದೆ. ಮಹೋನ್ ಜುನೇಜಾ ನಿಧನಕ್ಕೆ ಚಿತ್ರರಂಗದ ಗಣ್ಯರು ಸಂತಾಪ ಸೂಚಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!