ಕಾಮನವೆಲ್ತ್ ಗೇಮ್ಸ್: ಭಾರತಕ್ಕೆ ಮೊದಲ ಪದಕ

273

ಪ್ರಜಾಸ್ತ್ರ ಕ್ರೀಡಾ ಸುದ್ದಿ

ಬರ್ಮಿಂಗ್ಹ್ಯಾಮ್: ಕಾಮನವೆಲ್ತ್ ಗೇಮ್ಸ್ ನಲ್ಲಿ ಭಾರತದ ಪದಕ ಬೇಟೆ ಶುರುವಾಗಿದೆ. ವೇಟ್ ಲಿಫ್ಟಿಂಗ್ ನಲ್ಲಿ ಸಂಕೇತ್ ಸರ್ಗರ್ ಬೆಳ್ಳಿ ಪದಕ ಜಯಿಸಿದ್ದಾರೆ. 21 ವರ್ಷದ ಸಂಕೇತ್ 55 ಕೆಜಿ ವಿಭಾಗದಲ್ಲಿ248 ಕೆಜಿ ಭಾರ ಎತ್ತುವ ಮೂಲಕ ಈ ಸಾಧನೆ ಮಾಡಿದ್ದಾರೆ.

ಕಳೆದ ಟೂರ್ನಿಯಲ್ಲಿ ಭಾರತೀಯ ವೇಟ್ ಲಿಫ್ಟರ್ ಗಳು ಐದು ಚಿನ್ನ ಸೇರಿದಂತೆ 9 ಪದಕಗಳನ್ನು ಜಯಸಿದ್ದರು. ಬೆಳ್ಳಿ ಪದಕ ಗೆದ್ದಿರುವ ಸಂಕೇತ್ ಸರ್ಗರ್ ಗೆ ಪ್ರಧಾನಿ ಮೋದಿ ಟ್ವೀಟ್ ಮೂಲಕ ಶುಭಾಶಯ ಕೋರಿದ್ದಾರೆ.




Leave a Reply

Your email address will not be published. Required fields are marked *

error: Content is protected !!