ಸಚಿವ ಈಶ್ವರಪ್ಪ ವಿರುದ್ಧ ದೂರು ದಾಖಲು

223

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕಾಂಗ್ರೆಸ್ ನಾಯಕರನ್ನ ಅವಾಚ್ಯ ಶಬ್ಧಗಳಿಂದ ಬೈದಿರುವ ಸಚಿವ ಕೆ.ಎಸ್ ಈಶ್ವರಪ್ಪ ವಿರುದ್ಧ ಕಾಂಗ್ರೆಸ್ ನಾಯಕರು ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಸಂಬಂಧ ಅವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

ನಗರದ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಕೆಪಿಸಿಸಿ ಪ್ರಚಾರ ಸಮಿತಿಯಿಂದ ದೂರು ಸಲ್ಲಿಸಲಾಗಿದೆ. ಅವರ ವಿರುದ್ಧ ಎಫ್ಐಆರ್ ದಾಖಲಿಸಿ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿದ್ದಾರೆ. ಇಲ್ಲದೆ ಹೋದರೆ ಹೋರಾಟ ಮಾಡಬೇಕಾಗುತ್ತೆ ಅನ್ನೋ ಎಚ್ಚರಿಕೆ ನೀಡಲಾಗಿದೆ.




Leave a Reply

Your email address will not be published. Required fields are marked *

error: Content is protected !!