ಪ್ರಮಾಣ ವಚನ ಸ್ವೀಕರಿಸಿದ ನೂತನ ಶಾಸಕರು

234

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಇತ್ತೀಚೆಗೆ ನಡೆದ ಉಪ ಚುನಾವಣೆಯಲ್ಲಿ ಗೆಲುವು ದಾಖಲಿಸಿದ ಶಾಸಕರಿಬ್ಬರು ಮಂಗಳವಾರ ಪ್ರಮಾಣ ವಚನ ಸ್ವೀಕರಿಸಿದ್ರು. ಮಸ್ಕಿ ಕಾಂಗ್ರೆಸ್ ಶಾಸಕ ಬಸನಗೌಡ ತುರುವಿಹಾಳ ಹಾಗೂ ಬಸವಕಲ್ಯಾಣದ ಬಿಜೆಪಿ ಶಾಸಕ ಶರಣು ಸಲಗಾರ ಪ್ರಮಾಣ ವಚನ ಸ್ವೀಕರಿಸಿದ್ರು.

ವಿಧಾನಸಭೆ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಶಾಸಕರಿಬ್ಬರಿಗೆ ಗೌಪತ್ಯೆ ಬೋಧಿಸಿದರು. ನೂತನ ಸಚಿವರಿಗೆ ಸಚಿವರು, ಸಂಬಂಧಿಕರು ಶುಭ ಕೋರಿದರು.




Leave a Reply

Your email address will not be published. Required fields are marked *

error: Content is protected !!