ಜನಪ್ರಿಯತೆ ಕಳೆದುಕೊಂಡ ಕಾಂಗ್ರೆಸ್ ಸರ್ಕಾರ: ಬಿಎಸ್ವೈ

162

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಸಿದ್ದರಾಮಯ್ಯನವರ ಕಾಂಗ್ರೆಸ್ ಸರ್ಕಾರ ಇಷ್ಟು ಬೇಗ ಜನಪ್ರಿಯತೆ ಕಳೆದುಕೊಳ್ಳುತ್ತೆ ಎಂದು ನಿರೀಕ್ಷೆ ಮಾಡಿರಲಿಲ್ಲ ಅಂತಾ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ನೊಂದಿಗೆ ಮೈತ್ರಿ ಬಗ್ಗೆ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳುತ್ತೆ. ಇದರ ಬಗ್ಗೆ ಮಾತನಾಡಲು ಸಧ್ಯಕ್ಕೆ ನಾನು ದೆಹಲಿಗೆ ಹೋಗುತ್ತಿಲ್ಲ. ಮುಂದಿನ ಹೋರಾಟದ ಬಗ್ಗೆ ಚರ್ಚೆ ಮಾಡುತ್ತೇವೆ ಎಂದರು.




Leave a Reply

Your email address will not be published. Required fields are marked *

error: Content is protected !!