ಕೆಪಿಸಿಸಿ ಕಾರ್ಯಾಧ್ಯಕ್ಷ ಧೃವನಾರಾಯಣ ವಿಧಿವಶ

122

ಪ್ರಜಾಸ್ತ್ರ ಸುದ್ದಿ

ಮೈಸೂರು: ಕೆಪಿಸಿಸಿ ಕಾರ್ಯಾಧ್ಯಕ್ಷ, ಕಾಂಗ್ರೆಸ್ ಹಿರಿಯ ನಾಯಕ ಶನಿವಾರ ಮುಂಜಾನೆ ಹೃದಯಾಘಾತದಿಂದ ನಿಧನರಾಗಿದ್ದಾರೆ. 61 ವರ್ಷದ ಧೃವನಾರಾಯಣ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ.

ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿದ್ದರು. ಎರಡು ಬಾರಿ ಸಂಸದರಾಗಿದ್ದರು. ಕಾಂಗ್ರೆಸ್ ಹಿರಿಯ ನಾಯಕ ಹಠಾತ್ ನಿಧನ ಪಕ್ಷದ ನಾಯಕರು, ಮುಖಂಡರು, ಕಾರ್ಯಕರ್ತರಲ್ಲಿ ತೀವ್ರ ಆಘಾತ ಮೂಡಿಸಿದೆ.




Leave a Reply

Your email address will not be published. Required fields are marked *

error: Content is protected !!