ಬಿಜೆಪಿಯವರು ಮನೆ ಕಟ್ಟಿಲ್ವಾ, ಆಸ್ತಿ ಮಾಡಿಲ್ವಾ: ಶಾಸಕ ಜಮೀರ್

274

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಎಸಿಬಿ ನೀಡಿದ ಸಮನ್ಸ್ ಹಿನ್ನಲೆಯಲ್ಲಿ ಹಾಜರಾದ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಅಧಿಕಾರಿಗಳು ಕೇಳಿದ ದಾಖಲೆಗಳನ್ನು ನೀಡಿದ್ದಾರೆ. ವಿಚಾರಣೆಗೆ ಕರೆದರೆ ಬರುವುದಾಗಿ ಹೇಳಿದ್ದಾರೆ.

ಈ ವೇಳೆ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಬಿಜೆಪಿ ಅವರು ಮನೆ ಕಟ್ಟಿಲ್ವಾ, ಆಸ್ತಿ ಮಾಡಿಲ್ವಾ ಎಂದು ಪ್ರಶ್ನಿಸಿದರು. ಐಟಿ, ಇಡಿ, ಎಸಿಬಿ ಅವರು ಬರೀ ನನ್ನನ್ನು ಹಾಗೂ ಡಿ.ಕೆ ಶಿವಕುಮಾರ್ ಅವರನ್ನು ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ಆಕ್ರೋಶ ಹೊರ ಹಾಕಿದರು.




Leave a Reply

Your email address will not be published. Required fields are marked *

error: Content is protected !!