ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಯಡಿಯೂರಪ್ಪ

184

ಪ್ರಜಾಸ್ತ್ರ ಸುದ್ದಿ

ಹುಬ್ಬಳ್ಳಿ: ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನವರು ಭಾರತ್ ಜೋಡೋ ಮಾಡಲಿ, ರಥಯಾತ್ರೆ ಮಾಡಲಿ. ಏನೇ ಕಾರ್ಯತಂತ್ರ ಮಾಡಿದರೂ ಅವರು ಅಧಿಕಾರಕ್ಕೆ ಬರಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.

ಭಾನುವಾರ ಇಲ್ಲಿನ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ನಾಡಿನ ಮತದಾರರು ಬಿಜೆಪಿ ಹಾಗೂ ಪ್ರಧಾನಿ ಮೋದಿ ಪರ ಇದ್ದಾರೆ. ಕಾಂಗ್ರೆಸ್ ಏನೇ ಮಾಡಿದರೂ ಅಧಿಕಾರಕ್ಕೆ ಬರಲ್ಲ. ಸೆಪ್ಟೆಂಬರ್ 22ರಿಂದ ರಾಜ್ಯಾದ್ಯಂತ ಪ್ರವಾಸ ಮಾಡುತ್ತಿದ್ದೇನೆ ಎಂದರು.




Leave a Reply

Your email address will not be published. Required fields are marked *

error: Content is protected !!