ವಿಜಯಪುರ ಜಿಲ್ಲೆಯಾದ್ಯಂತ ಶಾಲಾ, ಕಾಲೇಜುಗಳಿಗೆ ರಜೆ

154

ಪ್ರಜಾಸ್ತ್ರ ಸುದ್ದಿ

ವಿಜಯಪುರ: ಗುಮ್ಮಟನಗರಿ ಜಿಲ್ಲೆಯಾದ್ಯಂತ ಕಳೆದೊಂದು ವಾರದಿಂದ ನಿರಂತರ ಮಳೆಯಾಗುತ್ತಿದೆ. ಹಗಲು, ರಾತ್ರಿ ಸತತವಾಗಿ ಮಳೆ ಸುರಿಯುತ್ತಿದೆ. ಹೀಗಾಗಿ ಮುಂಜಾಗ್ರತ ಕ್ರಮವಾಗಿ ಗುರುವಾರ ಶಾಲಾ, ಕಾಲೇಜುಗಳಿಗೆ ಜಿಲ್ಲಾಧಿಕಾರಿ ಭೂಬಾಲನ್ ಅವರು ರಜೆ ಘೋಷಣೆ.

ಜಿಲ್ಲೆಯಾದ್ಯಂತ ಇರುವ ಅಂಗನವಾಡಿಗಳು, ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಆದೇಶಿಸಲಾಗಿದೆ. ಪದವಿ, ಇಂಜಿನೀಯರಿಂಗ್, ಮೆಡಿಕಲ್ ಕಾಲೇಜುಗಳು ಸೇರಿದಂತೆ ಇತರೆ ಕಾಲೇಜು ಹಾಗೂ ವಿಶ್ವವಿದ್ಯಾಲಯ ರಜೆ ಘೋಷಣೆ ಮಾಡಿಲ್ಲ.




Leave a Reply

Your email address will not be published. Required fields are marked *

error: Content is protected !!