ಡ್ರಗ್ಸ್ ಪ್ರಕರಣ: ನಟ ಶಾರೂಖ್ ಪುತ್ರನ ಬಗ್ಗೆ ಎನ್ ಸಿಬಿ ಹೇಳಿದ್ದೇನು?

202

ಪ್ರಜಾಸ್ತ್ರ ಸಿನಿಮಾ ಡೆಸ್ಕ್

ಬಾಲಿವುಡ್ ನಟ ಶಾರೂಖ್ ಖಾನ್ ಪುತ್ರ ಆರ್ಯನ್ ಖಾನ್ ಕೆಲ ತಿಂಗಳ ಹಿಂದೆ ಡ್ರಗ್ಸ್ ಪ್ರಕರಣದಲ್ಲಿ ಸಿಕ್ಕಿ ಹಾಕಿಕೊಂಡಿದ್ದಾನೆ. ಆದರೆ, ಇದೊಂದು ಅಕಾಲಿಕ ಘಟನೆ. ಆರ್ಯನ್ ವಿರುದ್ಧ ಯಾವುದೇ ಸಾಕ್ಷಿಗಳು ಇಲ್ಲವೆಂದು ಎನ್ ಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.

ಕಾರ್ಡೆಲಿಯಾ ಕ್ರೂಸ್ ಶಿಪ್ ನಲ್ಲಿ ಡ್ರಗ್ಸ್ ಪತ್ತೆಯಾದ ಪ್ರಕರಣ ಸಂಬಂಧ ಆರ್ಯನ್ ಖಾನ್ ಬಂಧನವಾಗಿತ್ತು. ನಂತರ ಜಾಮೀನು ಮೇಲೆ ಹೊರಗೆ ಬಂದಿದ್ದಾನೆ. ಈ ಪ್ರಕರಣದ ವರದ ಸಲ್ಲಿಸಿರುವ ಎಸ್ಐಟಿ ಮುಖ್ಯಸ್ಥ ಹಾಗೂ ಎನ್ ಸಿಬಿ ಡಿಡಿಜಿ ಸಂಜಯ್ ಸಿಂಗ್, ಆರ್ಯನ್ ವಿರುದ್ಧ ಯಾವುದೇ ಪುರಾವೆಗಳಿಲ್ಲ ಎಂದಿದ್ದಾರೆ. ಹೀಗಾಗಿ ಶಾರೂಖ್ ಖಾನ್ ಹಾಗೂ ಅವರ ಪುತ್ರ ಆರ್ಯನ್ ಖಾನ್ ಗೆ ಬಿಗ್ ರಿಲೀಫ್ ಸಿಕ್ಕಿದೆ.




Leave a Reply

Your email address will not be published. Required fields are marked *

error: Content is protected !!