ರಾಜ್ಯದಲ್ಲಿಂದು 317 ಜನರಲ್ಲಿ ಸೋಂಕು.. 7 ಜನ ಸಾವು

400

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕರೋನಾ ಹೆಲ್ತ್ ಬುಲೆಟಿನ್ ನಲ್ಲಿ ಇಂದು ಬರೋಬ್ಬರಿ 317 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಇದರೊಂದಿಗೆ 7,530 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಇನ್ನು ಇಂದು 7 ಜನ ಮೃತಪಟ್ಟಿದ್ದು ಇದ 94ಕ್ಕೆ ಏರಿಕೆಯಾಗಿದೆ.

ಬೆಂಗಳೂರು ನಗರದಲ್ಲಿ 5 ಜನ, ರಾಮನಗರ 1 ಹಾಗೂ ಬೀದರನಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ. ಇದರೊಂದಿಗೆ ಇಂದು 7 ಜನರು ಕೋವಿಡ್ 19ಗೆ ಬಲಿಯಾಗಿದ್ದಾರೆ. ಜಿಲ್ಲಾವಾರು ಸೋಂಕಿತರ ಅಂಕಿಸಂಖ್ಯೆ ಇಲ್ಲಿದೆ..

ದಕ್ಷಿಣ ಕನ್ನಡ 79, ಕಲಬುರಗಿ 63, ಬಳ್ಳಾರಿ 53, ಬೆಂಗಳೂರು ನಗರ 47, ಧಾರವಾಡ 8, ಉಡುಪಿ 7, ಶಿವಮೊಗ್ಗ 7, ಯಾದಗಿರಿ 6, ರಾಯಚೂರು 6, ಉತ್ತರ ಕನ್ನಡ 6, ಹಾಸನ 5, ವಿಜಯಪುರ 4, ಮೈಸೂರು 4, ಗದಗ 4, ರಾಮನಗರ 4, ಚಿಕ್ಕಮಗಳೂರು 4, ಕೊಪ್ಪಳ 4, ಬೆಳಗಾವಿ 3, ಬೀದರ 2, ತುಮಕೂರು 1 ಸೋಂಕಿತ ಪ್ರಕರಣ ದಾಖಲಾಗಿದೆ.




Leave a Reply

Your email address will not be published. Required fields are marked *

error: Content is protected !!