176 ಜನರಲ್ಲಿ ಸೋಂಕು.. 312 ಜನರು ಗುಣಮುಖ

507

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕರೋನಾ ಹೆಲ್ತ್ ಬುಲೆಟಿನ್ ಬಂದಿದ್ದ, ರಾಜ್ಯದಲ್ಲಿಂದು 176 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಈ ಮೂಲಕ 7000 ಜನರಲ್ಲಿ ಸೋಂಕು ದೃಢಪಟ್ಟಿದೆ. ಇನ್ನು ಇಂದು 5 ಜನ ಸಾವನ್ನಪ್ಪಿದ್ದು, ಇದುವರೆಗೂ 86 ಜನ ಕೋವಿಡ್ 19ಗೆ ಬಲಿಯಾಗಿದ್ದಾರೆ.

ರಾಜ್ಯದಲ್ಲಿ ಇನ್ನು 2,956 ಪ್ರಕರಣಗಳು ಚಾಲ್ತಿಯಲ್ಲಿವೆ. 3,955 ಜನರು ಇದುವರೆಗೂ ಗುಣಮುಖರಾಗಿದ್ದಾರೆ. ಜಿಲ್ಲಾವಾರು ಸೋಂಕಿತರ ಪಟ್ಟಿಯಿಲ್ಲಿದೆ..

ಬೆಂಗಳೂರು ನಗರ 42, ಯಾದಗಿರಿ 22, ಉಡುಪಿ 21, ಬೀದರ 20, ಕಲಬುರಗಿ 13, ಧಾರವಾಡ 10, ಬಳ್ಳಾರಿ 8, ಕೋಲಾರ 7, ಉತ್ತರ ಕನ್ನಡ 6, ಮಂಡ್ಯ 5, ದಕ್ಷಿಣ ಕನ್ನಡ 5, ಬಾಗಲಕೋಟೆ 4, ರಾಮನಗರ 3, ರಾಯಚೂರು 2, ಶಿವಮೊಗ್ಗ 2, ಬೆಳಗಾವಿ 1, ಹಾಸನ 1, ವಿಜಯಪುರ 1, ಹಾಸನ 1, ಬೆಂಗಳೂರು ಗ್ರಾಮಾಂತರ 1 ಸೋಂಕಿತ ಪ್ರಕರಣ ದಾಖಲಾಗಿದೆ.




Leave a Reply

Your email address will not be published. Required fields are marked *

error: Content is protected !!