ಇಂದು 308 ಸೋಂಕಿತರು.. 387 ಜನ ಡಿಸ್ಚಾರ್ಜ್

372

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯದ ಕರೋನಾ ಸೋಂಕಿತರ ವರದಿ ಬಂದಿದ್ದು, 308 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಇದರೊಂದಿಗೆ 5,760 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಇನ್ನು ಇಂದು ಬೆಂಗಳೂರು ನಗರದಲ್ಲಿ ಮೂವರು ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 64ಕ್ಕೆ ಏರಿಕೆಯಾಗಿದೆ.

ಇನ್ನು ಇಂದು 387 ಜನರಲ್ಲಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಇದುವರೆಗೂ 2,519 ಜನರು ಗುಣಮುಖರಾಗಿದ್ದಾರೆ. ಜಿಲ್ಲಾವಾರು ಸೋಂಕಿತರ ಲಿಸ್ಟ್ ಇಲ್ಲಿದೆ.

ಕಲಬುರಗಿ 99, ಯಾದಗಿರಿ 66, ಬೀದರ 48, ಉಡುಪಿ 45, ಬೆಂಗಳೂರು ನಗರ 18, ಬಳ್ಳಾರಿ 8, ಗದಗ 6, ಶಿವಮೊಗ್ಗ 4, ಧಾರವಾಡ 4, ಹಾಸನ 3, ದಕ್ಷಿಣ ಕನ್ನಡ 3, ಬಾಗಲಕೋಟೆ 2, ಕೊಪ್ಪಳ 1 ಹಾಗೂ ರಾಮನಗರದಲ್ಲಿ 1 ಸೋಂಕಿತ ಪ್ರಕರಣಗಳು ದಾಖಲಾಗಿವೆ.




Leave a Reply

Your email address will not be published. Required fields are marked *

error: Content is protected !!