ರಾಜ್ಯದಲ್ಲಿ 2 ಸಾವಿರಕ್ಕಿಂತ ಕಡಿಮೆ ಕರೋನಾ ಪ್ರಕರಣ

204

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಹಲವು ತಿಂಗಳ ಬಳಿಕ 2 ಸಾವಿರಕ್ಕಿಂತ ಕಡಿಮೆ ಕರೋನಾ ಸೋಂಕು ಪ್ರಕರಣಗಳು ದಾಖಲಾಗಿವೆ. ಕಳೆದ 24ಗಂಟೆಯಲ್ಲಿ 1,978ಜನರಲ್ಲಿ ಸೋಂಕು ದೃಢಪಟ್ಟಿದೆ. ಇದರೊಂದಿಗೆ 2871298ಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ.

ಇಂದು 2,326 ಜನರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇಲ್ಲಿಯವರೆಗೂ 2798703 ಜನರು ಚೇತರಿಸಿಕೊಂಡಿದ್ದಾರೆ. 36,737 ಪ್ರಕರಣಗಳು ಸಕ್ರಿಯವಾಗಿವೆ. ಇಂದು 56 ಜನರು ಸಾವನ್ನಪ್ಪಿದ್ದಾರೆ. 35,835ಕ್ಕೆ ಸಾವಿನ ಸಂಖ್ಯೆ ಏರಿಕೆಯಾಗಿದೆ. ಜಿಲ್ಲಾವಾರು ಅಂಕಿಸಂಖ್ಯೆ ಇಲ್ಲಿದೆ.




Leave a Reply

Your email address will not be published. Required fields are marked *

error: Content is protected !!