ರಾಜ್ಯದಲ್ಲಿಂದು 1,653 ಜನರಲ್ಲಿ ಕರೋನಾ

198

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 1,653 ಜನರಲ್ಲಿ ಕರೋನಾ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 2889994ಕ್ಕೆ ಏರಿಕೆಯಾಗಿದೆ. ಇಂದು 2572 ಜನರು ಗುಣಮುಖರಾಗಿದ್ದು, ಇಲ್ಲಿಯವರೆಗೂ 2828983 ಜನರು ಚೇತರಿಸಿಕೊಂಡಿದ್ದಾರೆ.

ರಾಜ್ಯದಲ್ಲಿ ಇನ್ನು 24,695 ಪ್ರಕರಣಗಳು ಸಕ್ರಿಯವಾಗಿವೆ. ಇಂದು 31 ಜನರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 36,293ಕ್ಕೆ ಏರಿಕೆಯಾಗಿದೆ. ಜಿಲ್ಲಾವಾರು ಸೋಂಕಿತರು ಹಾಗೂ ಸಾವಿನ ವಿವರ ಹೀಗಿದೆ.




Leave a Reply

Your email address will not be published. Required fields are marked *

error: Content is protected !!